ಶಿವಮೊಗ್ಗ:ʼಕರ್ನಾಟಕ ಪವರ್ ಕಾರ್ಪೋರೇಷನ್ ನಿವೃತ್ತ ಉದ್ಯೋಗಿ ಪರಮೇಶ್ವರ್ ತುಂಬೆಮಕ್ಕಿ (81) ಇವರು ಸೋಮವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರು ಪತ್ನಿ, ಓರ್ವ ಪುತ್ರ ಮತ್ತು ಪುತ್ರಿ, ಸೊಸೆ, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಸೋಮವಾರ ರಾತ್ರಿ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು.
📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ
shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.
ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?
✅ ಈಗಲೇ ವಾಟ್ಸಾಪ್ ಗುಂಪು ಸೇರಿ'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ
👍 Facebook ನಲ್ಲಿ ಫಾಲೋ ಮಾಡಿ
Leave a comment