ಶಿವಮೊಗ್ಗ:’ಇಲ್ಲಿನ ಗೋಪಾಳದ ತುಳಸಿ ಬಡಾವಣೆಯ ನಿವಾಸಿ ವಿನಯ್ ಎಂಬುವವರ ಮನೆಯಲ್ಲಿ ಮಂಗಳವಾರ ರಾತ್ರಿ ಹೆಬ್ಬಾವು ಕಾಣಿಸಿಕೊಂಡಿದೆ.
ಮನೆಯ ಬಾತ್ ರೂಂನಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಕೆಲ ಕಾಲ ಮನೆಯವರಲ್ಲಿ ಆತಂಕ ಸೃಷ್ಟಿಸಿತ್ತು. ಕೂಡಲೇ ಎಚ್ಚೆತ್ತುಕೊಂಡು ವಿನಯ್, ಉರಗ ತಜ್ಞ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕಿರಣ್ ಹೆಬ್ಬಾವು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.
📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ
shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.
ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?
✅ ಈಗಲೇ ವಾಟ್ಸಾಪ್ ಗುಂಪು ಸೇರಿ'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ
👍 Facebook ನಲ್ಲಿ ಫಾಲೋ ಮಾಡಿ
Leave a comment