Home Shivamogga News ‘ಸಾಗರ ಮಾರಿಕಾಂಬ ದೇವಿ ದರ್ಶನದ ವೇಳೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ, ಆಸ್ಪತ್ರೆಗೆ ದಾಖಲು’
Shivamogga News

‘ಸಾಗರ ಮಾರಿಕಾಂಬ ದೇವಿ ದರ್ಶನದ ವೇಳೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ, ಆಸ್ಪತ್ರೆಗೆ ದಾಖಲು’

Share
Share

ಶಿವಮೊಗ್ಗ:’ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ.

ತಕ್ಷಣವೇ ಅವರನ್ನು ಸಾಗರದ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಪ ವಿಭಾಗೀಯ ಆಸ್ಪತ್ರೆಯ ವೈದ್ಯರಾದ ವಿಕ್ರಂ ಅವರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ದೇವಸ್ಥಾನದಲ್ಲಿ ಉಂಟಾಗಿದ್ದ ಭಾರಿ ಜನಸಂದಣಿಯಿಂದ ಉಸಿರಾಟ ಸಮಸ್ಯೆ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಸ್ತುತ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆತಂಕಕ್ಕೆ ಕಾರಣವಿಲ್ಲ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *