Home Shivamogga News ಸಚಿವ ಮಧುಬಂಗಾರಪ್ಪ ಜಿಲ್ಲಾ ಪ್ರವಾಸ ನಾಳೆ
Shivamogga News

ಸಚಿವ ಮಧುಬಂಗಾರಪ್ಪ ಜಿಲ್ಲಾ ಪ್ರವಾಸ ನಾಳೆ

Share
Share

ಶಿವಮೊಗ್ಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು ಶುಕ್ರವಾರ (ಡಿ.5) ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ʼಬೆಳೆ ವಿಮೆ ಹಾಗೂ ಎಲೆಚುಕ್ಕೆ ರೋಗʼಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *