Home ಸೊರಬ:’ಫೆ.22 ರಿಂದ ಚಂದ್ರಗುತ್ತಿ ಜಾತ್ರೆ’
HomeShivamogga NewsTaluk News

ಸೊರಬ:’ಫೆ.22 ರಿಂದ ಚಂದ್ರಗುತ್ತಿ ಜಾತ್ರೆ’

Share
Share

ಸೊರಬ: ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವವನ್ನು ಫೆ.22 ರಿಂದ 31ರವರೆಗೆ ಸರ್ಕಾರದ ಆದೇಶದಂತೆ ಹಿಂದಿನಿಂದ ನಡೆದು ಬಂದ ಸಂಪ್ರದಾಯದಂತೆ ಆಚರಿಸಲಾಗುವುದು ಎಂದು ಉಪ ವಿಭಾಗಾಧಿಕಾರಿ ವೀರೇಶ್ ಕುಮಾರ್ ತಿಳಿಸಿದ್ದಾರೆ.

ತಾಲ್ಲೂಕಿನ ಚಂದ್ರಗುತ್ತಿ ರೇಣುಕಾಂಬಾ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ಜಾತ್ರೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.

ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಶೌಚಾಲಯ, ಸ್ನಾನಗೃಹ, ಕಾಂಪೌಂಡ್ ಸೇರಿದಂತೆ ಮೂಲ ಸೌಲಭ್ಯಗಳನ್ನು ಕೈಗೊಳ್ಳಲು ಕ್ರಮ ವಹಿಸಲಾಗಿದೆ. ಜಾತ್ರಾ ಮಹೋತ್ಸವದಲ್ಲಿ ಬರುವ ಭಕ್ತರಿಗೆ ಸೌಲಭ್ಯ ಹಾಗೂ ಮೊಬೈಲ್ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಭಕ್ತರಿಗೆ ಉಳಿದುಕೊಳ್ಳುಲು ಯಾತ್ರಿ ನಿವಾಸದ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಕ್ರಮ ವಹಿಸಬೇಕಿದೆ ಎಂದು ತಿಳಿಸಿದ್ದಾರೆ.

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *