ಶಿವಮೊಗ್ಗ: ರಾಜ್ಯದಲ್ಲಿ ಮರ್ಯಾದೆ ಹತ್ಯೆ ತಡೆಯಲು ಕಠಿಣ ಕಾನೂನು ಜಾರಿಗೊಳಿಸಲಾಗುವುದು. ಈ ಬಗ್ಗೆ ಚಿಂತನೆ ನಡೆದಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಸೋಮವಾರ ಮಾಧ್ಯಮಗಳಿಗೆ ಇಲ್ಲಿ ಪ್ರತಿಕ್ರಿಯಿಸಿದ ಅವರು,ಮರ್ಯಾದೆ ಹತ್ಯೆ ನಾಗರೀಕ ಸಮಾಜ ತಲೆ ತಗ್ಗಿಸಬೇಕಾದ ಪ್ರಸಂಗ. ರಾಜ್ಯದ ಸಾಂಸ್ಕೃತಿಕ ನಾಯಕ ಬಸವಣ್ಣನವರು 800ವರ್ಷಗಳ ಹಿಂದೆಯೇ ಅಂತರ್ಜಾತಿ ವಿವಾಹ ಮಾಡುವ ಮೂಲಕ ಸಮಾಜದಲ್ಲಿ ಕ್ರಾಂತಿ ತಂದಿದ್ದಾರೆ. ಪ್ರಸ್ತುತ ಈ ರೀತಿಯ ಮರ್ಯಾದೆ ಹತ್ಯೆ ನಡೆಸುವುದು ನಾಚಿಕೆಗೇಡಿನ ಸಂಗತಿ. ಇದನ್ನು ತಡೆಗಟ್ಟಲು ಕಾನೂನು ರಚಿಸುವುದು ಅನಿವಾರ್ಯ ಎಂದು ಹೇಳಿದರು.
📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ
shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.
ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?
✅ ಈಗಲೇ ವಾಟ್ಸಾಪ್ ಗುಂಪು ಸೇರಿ'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ
👍 Facebook ನಲ್ಲಿ ಫಾಲೋ ಮಾಡಿ
Leave a comment