Home Crime ʼಹುಲ್ಲಿನ ಬಣವೆಯಲ್ಲಿ ಗಾಂಜಾ ಅಕ್ರಮ ದಾಸ್ತಾನುʼ: ಆರೋಪಿ ಬಂಧನ
CrimeShivamogga News

ʼಹುಲ್ಲಿನ ಬಣವೆಯಲ್ಲಿ ಗಾಂಜಾ ಅಕ್ರಮ ದಾಸ್ತಾನುʼ: ಆರೋಪಿ ಬಂಧನ

Share
Share

ಶಿವಮೊಗ್ಗ:ʼಹುಲ್ಲಿನ ಬಣವೆಯಲ್ಲಿ ಗಾಂಜಾ ಅಕ್ರಮ ದಾಸ್ತಾನು ಕುರಿತ ಖಚಿತ ಮಾಹಿತಿ ಮೇರೆಗೆ ಭದ್ರಾವತಿ ಪೇಪರ್‌ ಟೌನ್‌ ಪೊಲೀಸರ ತಂಡ ದಾಳಿ ನಡೆಸಿ ಅಂದಾಜು 4.03 ಲಕ್ಷ ಮೌಲ್ಯದ 8 ಕೆ.ಜಿ 60 ಗ್ರಾಂ ವಶಕ್ಕೆ ಪಡೆದಿದ್ದಾರೆ.ʼ

ʼಭದ್ರಾವತಿ ತಾಲ್ಲೂಕು ಬೊಮ್ಮನಕಟ್ಟೆ ಗ್ರಾಮದ ಅಬ್ದುಲ್‌ ಖುದ್ದೂಸ್‌ ಬಂಧಿತ ಆರೋಪಿ. ಇಲ್ಲಿನ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ʼ

📢 ನಿಮ್ಮೂರ ಸುದ್ದಿಗಳನ್ನು ಇಮೇಲ್ ಮಾಡಿ

shivamoggaherald@gmail.com ಅಥವಾ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ಕೊಡಿ.

📞 9113834502

ನೀವು ಇನ್ನೂ 'ಶಿವಮೊಗ್ಗ ಹೆರಾಲ್ಡ್' ವಾಟ್ಸಾಪ್ ಗುಂಪು ಸೇರಿಲ್ವ?

✅ ಈಗಲೇ ವಾಟ್ಸಾಪ್ ಗುಂಪು ಸೇರಿ

'Facebook' ನಲ್ಲಿ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ

👍 Facebook ನಲ್ಲಿ ಫಾಲೋ ಮಾಡಿ
Share
Written by
Shivamogga herald

'ಮಾಧ್ಯಮಗಳು ಸುಳ್ಳು ಸುದ್ದಿ ನಿಪುಣತೆಯಲ್ಲಿ ಮುಂಚೂಣಿಯಲ್ಲಿವೆ.' ಪತ್ರಕರ್ತರು ಪೂರಕ ಮಾಹಿತಿಯನ್ನು ಸಂಪಾದಿಸದೆ, ಅರೆಬರೆ ಬೆಂದ ಸುದ್ದಿಯ ಮಾಹಿತಿಯನ್ನು ಸಮಾಜಕ್ಕೆ ಹಂಚುವ ಮೂಲಕ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದು ಸರಿಯಾದ ನಿಲುವಲ್ಲ'- ಹೀಗೊಂದು ಅಪವಾದ ಪತ್ರಕರ್ತರು ಹಾಗೂ ಪತ್ರಿಕೋದ್ಯಮದ ಮೇಲಿದೆ. ಆದ್ದರಿಂದ, ಇಲ್ಲಿ ನಮ್ಮ ಸ್ವಂತ ಅಭಿಪ್ರಾಯಗಳಿಗೆ ಸ್ಥಾನ ನೀಡಲು ಇಚ್ಛಿಸುವುದಿಲ್ಲ. ಓದುಗರಿಗೆ ಸತ್ಯ ಹಾಗೂ ನಿಖರತೆಯ ಸುದ್ದಿಯೊಂದಿಗೆ ಸುದ್ದಿಯಾಗಿ ಮಾತ್ರ ಕೊಡಲು ಬಯಸುತ್ತೇವೆ. ಇದೊಂದು ಮೈಲಿ ಗಲ್ಲು ಸಮಾಜವನ್ನು ಎಚ್ಚರಿಸುವ ಹಾಗೂ ಸಮ ಸಮಾಜ ಕಟ್ಟುವ ಕಾರ್ಯಕ್ಕೆ ಅಡಿಪಾಯ ಆಗಲಿದೆ ಎನ್ನುವ ವಿಶ್ವಾಸದೊಂದಿಗೆ 'ಶಿವಮೊಗ್ಗ ಹೆರಾಲ್ಡ್' ಡಿಜಿಟಲ್ ಮಾಧ್ಯಮ ಕಟ್ಟಿದ್ದೇವೆ. ಸ್ಥಳೀಯ ಸುದ್ದಿಗಳಿಗೆ ನಮ್ಮ ಮೊದಲ ಆದ್ಯತೆ. ಮಾಹಿತಿ ಹಾಗೂ ಸಲಹೆಗೆ ದೂರವಾಣಿ/ ವಾಟ್ಸಾಪ್ ಸಂಖ್ಯೆ: 9113834502, 8197788460 ಸಂಪರ್ಕಿಸಬಹುದು.

Leave a comment

Leave a Reply

Your email address will not be published. Required fields are marked *